
ಧೋನಿ ಜೊತೆ ನನ್ನನ್ನು ಹೋಲಿಸಬೇಡಿ :ನನ್ನದೇ ಹೆಸರು ಮಾಡಲು ಬಯಸಿದ್ದೇನೆ ಎಂದ ಪಂತ್
ನವದೆಹಲಿ: ಎಂ ಎಸ್ ಧೋನಿ ಅವರಿಗೆ ನನ್ನನ್ನು ಹೋಲಿಕೆ ಮಾಡುತ್ತಿರುವುದಕ್ಕೆ ನನಗೆ ಸಂತಸವಿದೆ. ಆದರೆ, ನನಗದು ಇಷ್ಟವಿಲ್ಲ, ನಾನು ಕ್ರಿ...

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಬಿ.ಎಸ್.ಚಂದ್ರಶೇಖರ್ ಆಸ್ಪತ್ರೆಗೆ ದಾಖಲು
ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಬಿ.ಎಸ್.ಚಂದ್ರಶೇಖರ್ ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ....

ಪಾಂಡ್ಯ ಸಹೋದರರಿಗೆ ಪಿತೃ ವಿಯೋಗ :ಮುಷ್ತಾಕ್ ಅಲಿ ಟೂರ್ನಿಯಿಂದ ಹೊರನಡೆದ ಬರೋಡ ನಾಯಕ
ಭಾರತ: ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಮತ್ತು ಕೃನಾಲ್ ಪಾಂಡ್ಯ ಅವರ ತಂದೆ ನಿಧನರಾಗಿದ್ದು, ಕೃನಾಲ್ ಪಾಂಡ್ಯ ಸೈಯದ್ ಮುಷ್ತಾಕ್ ಅಲಿ...

ಇಂಗ್ಲೆಂಡ್ ನ ಹಿರಿಯ ಟೆಸ್ಟ್ ಕ್ರಿಕೆಟಿಗ ಡಾನ್ ಸ್ಮಿತ್ ನಿಧನ
ಲಂಡನ್: ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ಇಂಗ್ಲೆಂಡ್ನ ಅತ್ಯಂತ ಹಿರಿಯ ಟೆಸ್ಟ್ ಕ್ರಿಕೆಟ್ ಆಟಗಾರ ಡಾನ್ ಸ್ಮಿತ್ ತಮ್ಮ 97ನೇ ವಯಸ್ಸಿನ...

ಆಸ್ಟ್ರೇಲಿಯಾ ಓಪನ್ ಕ್ವಾಲಿಫೈಯರ್ ನಲ್ಲಿ ಭಾಗವಹಿಸಿದ್ದ ಇಬ್ಬರಿಗೆ ಕೊರೊನಾ
ಮೆಲ್ಬೋರ್ನ್: ದೋಹಾದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್ ಅರ್ಹತಾ ಟೂರ್ನಮೆಂಟ್ನಲ್ಲಿ ಭಾಗವಹಿಸಿದ್ದ ಇಬ್ಬರಿಗೆ ಕೋವಿಡ್ ಪಾ...

ಥಾಯ್ಲೆಂಡ್ ಓಪನ್ :ಮೊದಲ ಸುತ್ತಿನಲ್ಲೇ ಹೊರಬಿದ್ದ ಪಿ.ವಿ.ಸಿಂಧು, ಸಾಯಿ ಪ್ರಣೀತ್
ಬ್ಯಾಂಕಾಕ್: 10 ತಿಂಗಳ ನಂತರ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ಗೆ ಮರಳಿದ್ದ ಭಾರತದ ಸ್ಟಾರ್ ಶಟ್ಲರ್ಗಳಾದ ಸಿಂಧು ಮೊದಲ ಸುತ್ತಿನಲ್...

ಕೋವಿಡ್ ಟೆಸ್ಟ್ ವೇಳೆ ಮೂಗಿನಲ್ಲಿ ರಕ್ತ :ಈ ರೀತಿ ಚಿಕಿತ್ಸೆ ಸ್ವೀಕಾರಾರ್ಹವಲ್ಲ ಎಂದು ಕಿಡಿಂಬಿ ಶ್ರೀಕಾಂತ್ ಕಿಡಿ
ಬ್ಯಾಂಕಾಕ್: ಮಾಜಿ ವಿಶ್ವದ ನಂಬರ್ ಒನ್ ಶಟ್ಲರ್ ಕಿಡಂಬಿ ಶ್ರೀಕಾಂತ್ ಅವರು ಥಾಯ್ಲೆಂಡ್ ಓಪನ್ಗೂ ಮುನ್ನ ಅನೇಕ ಕೋವಿಡ್ 19 ಪರೀಕ್ಷ...







ನವದೆಹಲಿ: ಎಂ ಎಸ್ ಧೋನಿ ಅವರಿಗೆ ನನ್ನನ್ನು ಹೋಲಿಕೆ ಮಾಡುತ್ತಿರುವುದಕ್ಕೆ ನನಗೆ ಸಂತಸವಿದೆ. ಆದರೆ, ನನಗದು ಇಷ್ಟವಿಲ್ಲ, ನಾನು ಕ್ರಿಕೆಟ್ನಲ್ಲಿ ನನ್ನದೇ ಆದ ಹೆಸರನ್ನು ಮಾಡಲು ಬಯಸುತ್ತೇನೆ ಎಂದು ಟೀಂ ಇಂಡಿಯಾ ಯುವ ವಿಕೆಟ್ ಕೀಪರ್... Read more
ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಬಿ.ಎಸ್.ಚಂದ್ರಶೇಖರ್ ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ವಕ್ತಾರ ವಿನಯ್ ಮೃತ್ಯುಂಜಯ,... Read more
ಭಾರತ: ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಮತ್ತು ಕೃನಾಲ್ ಪಾಂಡ್ಯ ಅವರ ತಂದೆ ನಿಧನರಾಗಿದ್ದು, ಕೃನಾಲ್ ಪಾಂಡ್ಯ ಸೈಯದ್ ಮುಷ್ತಾಕ್ ಅಲಿ ಟ್ರೋಫಿಗಾಗಿ ರಚಿಸಿದ ಬಯೋ ಬಬಲ್ ಅನ್ನು ತೊರೆದಿದ್ದಾರೆ. ಬರೋಡ ತಂಡದ ನಾಯಕ ಕೃನಾಲ್ ಪಾಂಡ್ಯ, ತಮ... Read more
ಲಂಡನ್: ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ಇಂಗ್ಲೆಂಡ್ನ ಅತ್ಯಂತ ಹಿರಿಯ ಟೆಸ್ಟ್ ಕ್ರಿಕೆಟ್ ಆಟಗಾರ ಡಾನ್ ಸ್ಮಿತ್ ತಮ್ಮ 97ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸ್ಮಿತ್ ಓರ್ವ ಆಲ್ರೌಂಡ್ ಆಟಗಾರರಾಗಿದ್ದರು, 1957 ರ ವೆಸ್ಟ್ ಇಂಡೀಸ್... Read more
ಮೆಲ್ಬೋರ್ನ್: ದೋಹಾದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್ ಅರ್ಹತಾ ಟೂರ್ನಮೆಂಟ್ನಲ್ಲಿ ಭಾಗವಹಿಸಿದ್ದ ಇಬ್ಬರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ಹೋಟೆಲ್ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಆಸ್ಟ್ರೇಲಿಯಾದಿಂದ... Read more
ಬ್ಯಾಂಕಾಕ್: 10 ತಿಂಗಳ ನಂತರ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ಗೆ ಮರಳಿದ್ದ ಭಾರತದ ಸ್ಟಾರ್ ಶಟ್ಲರ್ಗಳಾದ ಸಿಂಧು ಮೊದಲ ಸುತ್ತಿನಲ್ಲೇ ಸೋತು ಹೊರಬಿದ್ದಿದ್ದಾರೆ. ಪಿ.ವಿ.ಸಿಂಧು ಮಂಗಳವಾರ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ಡೆನ್ಮಾ... Read more
ಬ್ಯಾಂಕಾಕ್: ಮಾಜಿ ವಿಶ್ವದ ನಂಬರ್ ಒನ್ ಶಟ್ಲರ್ ಕಿಡಂಬಿ ಶ್ರೀಕಾಂತ್ ಅವರು ಥಾಯ್ಲೆಂಡ್ ಓಪನ್ಗೂ ಮುನ್ನ ಅನೇಕ ಕೋವಿಡ್ 19 ಪರೀಕ್ಷೆಗಳಿಗೆ ಒಳಗಾದ ನಂತರ ಮೂಗಿನಲ್ಲಿ ರಕ್ತ ಬಂದಿದ್ದು, ಥಾಯ್ಲೆಂಡ್ ಓಪನ್ನಲ್ಲಿನ ಆರೋಗ್ಯ ಅಧಿಕಾರಿಗ... Read more
ಹೈದರಾಬಾದ್ : ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಗೆ ಕೊರೊನಾ ಸೋಂಕು ತಗುಲಿದೆ. ಕೋವಿಡ್ -19 ಸೋಂಕಿಗೊಳಗಾದ ನಂತರ ಪ್ರತ್ಯೇಕ ಕ್ವಾರಂಟೈನ್ ಇರಲು ಸೈನಾ ನೆಹ್ವಾಲ್ ನಿರ್ಧರಿಸಿದ್ದಾರೆ. ವಿಶ್ವ ಶ್ರೇಯಾಂಕದಲ್ಲಿ... Read more
ನವದೆಹಲಿ: ಖ್ಯಾತ ಭಾರತೀಯ ಕುಸ್ತಿಪಟು ಬಬಿತಾ ಫೋಗಟ್ ಅವರು ಸೋಮವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಕುಸ್ತಿಪಟು ಬಬಿತಾ, ವಿವೇಕ್ ಸುಹಾಗ್ ಅವರನ್ನ 2019ರಲ್ಲಿ ವಿವಾಹವಾಗಿದ್ದರು. ಬಬಿತಾ ತಮ್ಮ ಮಗುವನ್ನು ತೊಡೆಯ ಮೇಲೆ ಮಲಗಿಸಿಕೊಂ... Read more
ಪಶ್ಚಿಮ ಬಂಗಾಳ: ಕೋಲ್ಕತ್ತಾದ ವುಡ್ಲ್ಯಾಂಡ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಅವರು ತಮ್ಮ ಕಷ್ಟದ ದಿನಗಳಲ್ಲಿ ಜೊತೆಯಾಗಿ ನಿಂತ ಬಾಲ್ಯ ಸ್ನೇಹಿತ ಜಾಯ್ದೀಪ್ ಅವರ... Read more